Tag: Karnataka covid-19

ಹಂಪಸಂದ್ರದಲ್ಲಿ ಕೊರೊನಾ ಲಸಿಕೆ ಪಡೆದ ಇಬ್ಬರು ಅಂಗನವಾಡಿ ಕಾರ್ಯಕರ್ತರು ಅಸ್ವಸ್ಥ; ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಆತಂಕ, ಗುಡಿಬಂಡೆ ಆಸ್ಪತ್ರೆಯಲ್ಲಿ ಹೈಡ್ರಾಮಾ

ಹಂಪಸಂದ್ರದಲ್ಲಿ ಕೊರೊನಾ ಲಸಿಕೆ ಪಡೆದ ಇಬ್ಬರು ಅಂಗನವಾಡಿ ಕಾರ್ಯಕರ್ತರು ಅಸ್ವಸ್ಥ; ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಆತಂಕ, ಗುಡಿಬಂಡೆ ಆಸ್ಪತ್ರೆಯಲ್ಲಿ ಹೈಡ್ರಾಮಾ

ಕೋವಿಡ್‌ ನಿವಾರಣೆಗೆ ನೀಡಲಾಗುತ್ತಿರುವ ಎರಡು ಲಸಿಕೆಗಳ ಪೈಕಿ ಒಂದರ ಬಗ್ಗೆ ನಾನಾ ಅನುಮಾನಗಳು ಅಬ್ಬರಿಸುತ್ತಿರುವಾಗಲೇ ಆರೋಗ್ಯ ಖಾತೆ ಮಂತ್ರಿ ಡಾ.ಸುಧಾಕರ್‌ ಅವರ ತವರು ಜಿಲ್ಲೆಯಲ್ಲಿ ಆತಂಕದ ಸುದ್ದಿಯೊಂದು ...

ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಎರಡು ದಿನಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಕೋವಿಡ್ ಲಸಿಕೆ ರವಾನೆ; ಪ್ರಥಮ ಹಂತದಲ್ಲಿ 6.30 ಲಕ್ಷ ವೈದ್ಯ ಸಿಬ್ಬಂದಿಗೆ ಲಸಿಕೆ: ಡಾ.ಕೆ.ಸುಧಾಕರ್‌

ಕೇಂದ್ರದಿಂದ ರಾಜ್ಯಕ್ಕೆ ಶನಿವಾರ ಅಥವಾ ಭಾನುವಾರ 13.90 ಲಕ್ಷ ಕೋವಿಡ್ ಲಸಿಕೆ ರವಾನೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೊರೊನಾ ವಾರಿಯರ್ ಗೆ ಮಿಡಿದ ಸುಧಾಕರ್ ಡಾಕ್ಟರ್ ; ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೆರವು

ಕೊರೊನಾ ವಾರಿಯರ್ ಗೆ ಮಿಡಿದ ಸುಧಾಕರ್ ಡಾಕ್ಟರ್ ; ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೆರವು

ಕೊರೊನಾ ವಾರಿಯರ್ ಆಗಿ ಕಾರ್ಯನಿರ್ವಹಿಸಿ ಕೊರೊನಾ ಸೋಂಕಿಗೊಳಗಾದ ಮೂತ್ರಪಿಂಡ ತಜ್ಞ ಡಾ.ಬಾಲಾಜಿ ಪ್ರಸಾದ್ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ ಆತಂಕ; ಬೆಂಗಳೂರಿನಲ್ಲಿ ಜಗತ್ತಿನ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್

ಅಕ್ಟೋಬರ್ ಆತಂಕ; ಬೆಂಗಳೂರಿನಲ್ಲಿ ಜಗತ್ತಿನ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್

ಬೆಂಗಳೂರು: ಅಕ್ಟೋಬರ್ ತಿಂಗಳ ಹೊತ್ತಿಗೆ ಕೋವಿಡ್-19 ರಾಜಧಾನಿಯಲ್ಲಿ ಪರಾಕಾಷ್ಠೆಯ ಹಂತವನ್ನು ತಲುಪಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಎಚ್ಚರಿಕೆ ನೀಡಿರುವ ಬೆನ್ನಲ್ಲಿಯೇ ರಾಜ್ಯ ಸರಕಾರ ...

ಎದೆ ಎಕ್ಸರೇಯಿಂದಲೇ ಕೋವಿಡ್-19 ಪತ್ತೆ; ಆತ್ಮನಿರ್ಭರತೆಯತ್ತ 6 ಹೆಜ್ಜೆ

ಎದೆ ಎಕ್ಸರೇಯಿಂದಲೇ ಕೋವಿಡ್-19 ಪತ್ತೆ; ಆತ್ಮನಿರ್ಭರತೆಯತ್ತ 6 ಹೆಜ್ಜೆ

ಕೋವಿಡ್-19 ಪೀಡೆಯಿಂದ ಕಂಗಾಲಾಗಿದ್ದ ಜನರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂಥ ಒಂದು ಶುಭಸುದ್ದಿ ಬಂದಿದೆ. ಈ ಸೋಂಕಿನ ವಿರುದ್ಧ ನಡೆಯುತ್ತಿರುವ ಜಾಗತಿಕ ಸಂಶೋಧನೆಯಲ್ಲಿ ನಮ್ಮ ನಾಡಿನ ವಿಜ್ಞಾನಿಗಳು, ಅದರಲ್ಲೂ ...

Page 2 of 2 1 2

Recommended

error: Content is protected !!