ರಾಜ್ಯದಲ್ಲಿ 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಪತ್ತೆ, ಎಲ್ಲ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದೆ ಚಿಕಿತ್ಸೆ
ಕಪ್ಪು ಶಿಲೀಂದ್ರ ಯಾಕೆ ಬರುತ್ತದೆ ಎಂದು ಕಾರಣ ಕೊಟ್ಟ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕಪ್ಪು ಶಿಲೀಂದ್ರ ಯಾಕೆ ಬರುತ್ತದೆ ಎಂದು ಕಾರಣ ಕೊಟ್ಟ ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೋವಿಡ್ ಸೋಂಕು ವಕ್ಕರಿಸಿದ ನಂತರ ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಆಮ್ಲಜನಕ, ವೆಂಟಿಲೇಟರ್, ಔಷಧಿ, ಆಕ್ಸಿಜನ್ ಬೆಡ್ ಇತ್ಯಾದಿಗಳು ಸೇರಿದಂತೆ ಇಡೀ ವ್ಯವಸ್ಥೆ ...
ಕೋವಿಡ್ʼಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಪೋಸ್ಟ್ ಕೋವಿಡ್ ರೋಗ ಆಗಿರುವುದರಿಂದ ಇದಕ್ಕೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದ ಸಚಿವರು.
ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಶಾಸಕರು, ಮುಖಂಡರೊಂದಿಗೆ ಎಚ್‌ಡಿಕೆ ಆನ್‌ಲೈನ್ ಸಮಾಲೋಚನೆ I ಹಳ್ಳಿ ಜನರ ನೆರವಿಗೆ ಧಾವಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ಸೂಚನೆ
ಎರಡನೇ ಅಲೆಯಲ್ಲಿ ತೇಲುತ್ತಿರುವ ರಾಜ್ಯದ ಜನರಿಗೆ ಯಾವುದೇ ಹೊಸ ಆರ್ಥಿಕ ಪ್ಯಾಕೇಜ್‌ನ್ನು ಸರಕಾರ ಘೋಷಣೆ ಮಾಡಿಲ್ಲ. ಡಾ.ದೇವಿಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹೊಸ ಕಾರ್ಯಪಡೆ ರಚನೆಯ ಜತೆಗೆ, ...
"ಇನ್ನು ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ?
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 1ರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು? ಮುಖ್ಯ ಕಾರ್ಯದರ್ಶಿ ಮೇ 3 ಅಥವಾ 4ನೇ ವಾರದಲ್ಲಿ ಲಸಿಕೆ ಬರುತ್ತದೆ ...
Special Story ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಮನಕ್ಕೂ ಬಂದ ಚಿಕ್ಕಬಳ್ಳಾಪುರ ಲಸಿಕೆ ಅವ್ಯವಸ್ಥೆಲಾಕ್‌ಡೌನ್ ಬ್ರೇಕ್ ಮಾಡಿ ಗುಡಿಬಂಡೆ ಸೇರಿ ಜಿಲ್ಲೆಯ ತಾಲೂಕು ಆಸ್ಪತ್ರೆಗಳಿಗೆ ಸಿಟಿಜನರ ಲಗ್ಗೆ I ಸ್ಥಳೀಯರಿಗೆ ...
ಪ್ರಾಥಮಿಕ, ಸಮುದಾಯ, ತಾಲೂಕು & ಜಿಲ್ಲಾಸ್ಪತ್ರೆಗಳಿಗೆ ಹೆಚ್ಚೆಚ್ಚು ಮೂಲಸೌಕರ್ಯ I ಆರೋಗ್ಯ ಇಲಾಖೆ ಉನ್ನತಾಧಿಕಾರಿಗಳ ಜತೆ ಡಿಸಿಎಂ ಚರ್ಚೆ..
ಇಡೀ ದೇಶದಲ್ಲಿ ಅತಿ ಹೆಚ್ಚು ರೆಮಿಡಿಸಿವರ್ ಹಂಚಿಕೆ ಆಗಿರುವುದು ಯಾವ ರಾಜ್ಯಗಳಿಗೆ? ಡಿಸಿಎಂ ಹೇಳಿದ್ದೇನು?
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]