ಮಾತು ಕೇಳದ ಜನರಿಗೆ ಬಿಸಿ: ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಮತ್ತೆ ಬಿಗಿ ನಿರ್ಬಂಧ ಹೇರಿದ ಸರಕಾರ, ಥಿಯೇಟರ್ಗಳಲ್ಲಿ 50% ಪ್ರೇಕ್ಷಕರು; ಜಿಮ್, ಈಜುಕೊಳ ಸಂಪೂರ್ಣ ಬಂದ್
ಸರಕಾರ ಹೇಳುತ್ತಲೇ ಇದೆ, ಜನರು ಮಾತು ಕೇಳುತ್ತಿಲ್ಲ. ಪರಿಣಾಮ ಸರಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಸರಕಾರ ಹೇಳುತ್ತಲೇ ಇದೆ, ಜನರು ಮಾತು ಕೇಳುತ್ತಿಲ್ಲ. ಪರಿಣಾಮ ಸರಕಾರ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಪಿಡಿ ಖಾತೆಯಲ್ಲೆ ಕೊಳೆಯುತ್ತಿದೆ! ಬಳಸದಿದ್ದರೆ ವಾಪಸ್ ಪಡೆಯುತ್ತೇವೆ ಎಂದು ಜಿಲ್ಲಾಡಳಿತಕ್ಕೆ ವಾರ್ನಿಂಗ್ ಕೊಟ್ಟ ಸಚಿವ ಎ.ನಾರಾಯಣಗೌಡ
ಆರು ಕಾರ್ಮಿಕರ ಅಮೂಲ್ಯ ಜೀವಗಳ ಶವಗಳ ಮೇಲೆ; ಪ್ರಾಕೃತಿಕ ಸಂಪತ್ತಿಗೆ ಸಮಾಧಿ ಕಟ್ಟಿ ಮೇಲೆ ಬೆಂಗಳೂರು ಉದ್ಧಾರ ಮಾಡಲು ಹೊರಟ ಬಿಜೆಪಿ ಸರಕಾರ: ಕ್ವಾರಿ-ಕ್ರಷರ್ & ಬಿಲ್ಡರ್ ...
ಕೊರೊನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಸೋಮವಾರ ಸಂಜೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ತ್ವದ ಸಭೆ ನಡೆಸಿದರು.
ನಮ್ಮ ಮಗಳನ್ನು ಮುಂದಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅಣತಿಯಂತೆ ಆಕೆ ಕೆಲಸ ಮಾತನಾಡುತ್ತಿದ್ದಾಳೆ.
ಡಾ.ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಕೆಂಡಾಮಂಡಲಗೊಂಡಿರುವ ಕಾಂಗ್ರೆಸ್ ಶಾಸಕಿಯರು, ಸಚಿವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದಾರೆ. ಕಾನೂನು ಹೋರಾಟ ನಡೆಸುವ ನಿರ್ಧಾರವನ್ನೂ ಮಹಿಳಾ ಕಾಂಗ್ರೆಸ್ ಕೈಗೊಂಡಿದೆ.
ಬೆಂಗಳೂರಿನಲ್ಲಿ 1,400 ಸೋಂಕಿತರು ಪತ್ತೆಯಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಇದು ಅತಿ ಹೆಚ್ಚು. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಂಡು ಬರುತ್ತಿದೆ.
ಬಿಜೆಪಿ ಸರಕಾರ ಬರಲು ಕಾರಣರಾಗಿದ್ದ ವಲಸಿಗರಿಂದ ಬಿಜೆಪಿ ಜಾಣ ಅಂತರ ಕಾಯ್ದುಕೊಳ್ಳುತ್ತಿದೆಯಾ? ಯಡಿಯೂರಪ್ಪ ಅವರನ್ನು ಬಿಟ್ಟರೆ ಪಕ್ಷದ ಎಲ್ಲರಿಗೂ ಅವರು ಅಪಥ್ಯವಾಗಿದ್ದಾರಾ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ಕೇಂದ್ರ ಸರಕಾರದ ಜನ ವಿರೋಧಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಬಸವಕಲ್ಯಾಣದಿಂದ-ಬಳ್ಳಾರಿಯವರೆಗೆ 400 ಕಿ.ಮೀ. ಕಾಲ್ನಡಿಗೆಯನ್ನು ಮಾರ್ಚ್ 5 ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು. ಇದರಿಂದಾಗಿ ಹೆಚ್ಚಿನ ಜನರಿಗೆ ಲಸಿಕೆ ನೀಡಬಹುದು. ಎಲ್ಲರೂ ಕೂಡಲೇ ಕೋವಿಡ್ ಪೋರ್ಟಲ್ʼನಲ್ಲಿ ಹೆಸರು ನೋಂದಾಯಿಸಬೇಕು.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]