ಬ್ರಾಹ್ಮಣರಿಗೆ ನೋವುಂಟು ಮಾಡಿದ 6ನೇ ತರಗತಿಯ ಸಮಾಜ ವಿಜ್ಞಾನದ 7ನೇ ಪಾಠದ ಆಕ್ಷೇಪಾರ್ಹ ಪಠ್ಯ ಡಿಲೀಟ್
6ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರಲ್ಲಿರುವ ಅಂಶಗಳನ್ನು ಇದೀಗ ತೆಗೆದುಹಾಕುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
6ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರಲ್ಲಿರುವ ಅಂಶಗಳನ್ನು ಇದೀಗ ತೆಗೆದುಹಾಕುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
ಕರ್ನಾಟಕದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಸೃಜಿಸಿ ರಾಜ್ಯ ಸರಕಾರದ ಗುಣಮಟ್ಟವುಳ್ಳ ಉನ್ನತ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ತಲುಪಲು ನೆರವಾಗಲಿದೆ.
ಉದ್ಯಮಿ, ಸಮಾಜ ಸೇವಕ ಹಾಗೂ ಆರ್‌ಎನ್ಎಸ್ ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸಂಸ್ಥಾಪಕರೂ ಆದ ಆರ್.ಎನ್. ಶೆಟ್ಟಿ (92) ಅವರು ಗುರುವಾರ ನಸುಕಿನ 2 ಗಂಟೆ ಸುಮಾರಿನಲ್ಲಿ ...
ವಿಧಾನ ಪರಿಷತ್‌ನಲ್ಲಿ ಮಂಗಳವಾರ ನಡೆದ ನಾಟಕೀಯ ಬೆಳವಣಿಗೆಗಳು ನಾಗರೀಕ ಪ್ರಜ್ಞೆಯುಳ್ಳ ಎಲ್ಲರನ್ನೂ ಬೆಚ್ಚಿಬೀಳಿಸುವಂತೆ ಮಾಡಿದೆ. ಪ್ರಜ್ಞಾವಂತರೇ ಇದ್ದಾರೆ ಎನ್ನಲಾದ ದೊಡ್ಡವರ ಮನೆಯಲ್ಲಿ ಹೀಗೆಲ್ಲ ನಡೆಯುತ್ತಾ ಎಂದು ಗಾಬರಿ ...
ಯಥಾ ರಾಜ ತಥಾ ಪ್ರಜಾ’ ಎಂಬಂತೆ, ಕೆಪಿಸಿಸಿಗೆ ನೂತನ ಅಧ್ಯಕ್ಷರು ನೇಮಕಗೊಂಡಾಗಿನಿಂದ ಕಾಂಗ್ರೆಸ್ ಪಕ್ಷದವರ ನಡವಳಿಕೆ ಹಾಗೂ ನೈತಿಕತೆ ಪಾತಾಳಕ್ಕೆ ಕುಸಿದಿದೆ. ರಾಜ್ಯದ ಜನರು ಸಜ್ಜನಿಕೆಗೆ ಹೆಸರಾಗಿದ್ದು, ...
ಭಾರತದಲ್ಲಿ ತ್ಯಾಜ್ಯ ನಿರ್ವಹಣಾ ಉದ್ಯಮವು 2025ರ ವೇಳೆಗೆ ಸುಮಾರು 1.10 ಲಕ್ಷ ಕೋಟಿ ರೂಪಾಯಿಗಳಷ್ಟು ಮೊತ್ತದ ವ್ಯಾಪಾರ ಅವಕಾಶಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ.
ಅಕ್ಷರಶಃ ರಣಾಂಗಣವಾದ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ಯುದ್ಧ, ನೂಕಾಟ-ತಳ್ಳಾಟ, ಕೈಕೈ ಮಿಲಾಯಿಸಿಕೊಳ್ಳುವುದು ನಡೆಯಿತು. ಹಿರಿಯರ ಮನೆಯಲ್ಲಿ ಮನೆಯಲ್ಲಿ ನಡೆದ ಈ ಗಲಾಟೆಯನ್ನು ಕಂಡ ರಾಜ್ಯ ...
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನು ಈಡೇರಿಸಲು ಸಾಧ್ಯವೇ ಇಲ್ಲ ಎಂದು ಸಾರಿಗೆ ಸಚಿವರೂ ಆದ ುಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟವಾಗಿ ಹೇಳಿದ್ದಾರೆ.
ಬೆಂಗಳೂರು: ನಾಡಿಗೆ, ಜಗತ್ತಿಗೆ ತಮ್ಮ ಸತ್ಸಂಗ ಮತ್ತು ಪ್ರವಚನಗಳ ಮೂಲಕವೇ ಬೆಳಕನ್ನು ತೋರುತ್ತಿದ್ದ ಡಾ. ಬನ್ನಂಜೆ ಗೋವಿಂದಾಚಾರ್ಯರು ಇನ್ನಿಲ್ಲ.
ಹಳ ದಿನದಿಂದ ನೆನೆಗುದಿಗೆ ಬಿದ್ದಿರುವ ಅನುದಾನಿತ ಪದವಿ ಕಾಲೇಜುಗಳ 302 ಉಪನ್ಯಾಸಕರ ನೇಮಕಾತಿ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ...
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]