ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಂಪುಟ; ಬಳ್ಳಾರಿ ರಾಜಕೀಯದಲ್ಲಿ ಹೊಸ ಸಮೀಕರಣ ಖಚಿತ
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದರೊಂದಿಗೆ ಕರ್ನಾಟಕವು 31 ಜಿಲ್ಲೆಗಳ ರಾಜ್ಯವಾಗಿ ಹೊರಹೊಮ್ಮಿದೆ.
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದರೊಂದಿಗೆ ಕರ್ನಾಟಕವು 31 ಜಿಲ್ಲೆಗಳ ರಾಜ್ಯವಾಗಿ ಹೊರಹೊಮ್ಮಿದೆ.
11 ವರ್ಷಗಳ ಹಿಂದೆ ರಚನೆಯಾದ ಚಿಕ್ಕಬಳ್ಳಾಪುರ ಜಿಲ್ಲೆಗೆ ಹಲವಾರು ಅಭಿವೃದ್ಧಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಎರಡೂ ಜಿಲ್ಲೆಗಳ ಡಿಸಿಸಿ ಬ್ಯಾಂಕ್ ಮತ್ತು ...
ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಕಗ್ಗಂಟಾಗಿದ್ದ ಬಿಡದಿ ಸಮೀಪದ ಟಯೋಟ-ಕಿರ್ಲೋಸ್ಕರ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯಗೊಂಡಿದ್ದು, ಇದೇ ವೇಳೆ ಕಂಪನಿಯಲ್ಲಿ ಇನ್ನು ಮುಂದೆ ಮುಷ್ಕರ ಹಾಗೂ ...
ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಗೆದ್ದ ಜೋಶ್‌ನಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಆದೇಶಿಸಿದ್ದಾರೆ.
ಹೊರಗೆ ಕೋವಿಡ್ ಇದ್ದರೂ ಮನೆಯೊಳಗೆ ಹಬ್ಬದ ಸಂಭ್ರಮಕ್ಕೇನೂ ಕಡಿಮೆಯಾಗಿಲ್ಲ. ದೀಪಾವಳಿಯೇ ಹಾಗೆ. ಅದೆಷ್ಟೇ ದುಗುಡ ದುಮ್ಮಾನಗಳಿದ್ದರೂ ಅದೆಲ್ಲವನ್ನೂ ದೂರ ಸರಿಸಿ ನವಚೈತನ್ಯ ತುಂಬಿಸಿ ಮನಸ್ಸನ್ನು ಹೊಸ ಬೆಳಕಿನತ್ತ ...
ಬೆಂಗಳೂರು ನಗರವನ್ನು ಹೊರತುಪಡಿಸಿ ಎರಡನೇ ಹಂತದ ನಗರಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಶಕ್ತಿಶಾಲಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಇಟ್ಟಿದ್ದು, ಅದಕ್ಕೆ ಪೂರಕವಾದ ಹೊಸ ಐಟಿ ನೀತಿಯನ್ನು ...
ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇನ್ನು ಮುಂದೆ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವುದರ ಜತೆಗೆ ತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು.
ಆತ್ಮೀಯ ಓದುಗರೇ, ನಿಮ್ಮ ನೆಚ್ಚಿನ https://cknewsnow.com ಇದೀಗ ಹೊಸ ರೂಪದಲ್ಲಿ ಮೂಡಿಬಂದಿದೆ.
ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನೀಯರಿಂಗ್ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ...
ಎಲ್ಲ ಹಂತಗಳ ಶಿಕ್ಷಣವನ್ನು ಒಂದೇ ವ್ಯಾಪ್ತಿಗೆ ತಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಶಿಕ್ಷಣ ಆಯೋಗ ರಚಿಸುವುದು, ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣದ ಸ್ವರೂಪ ಬದಲಾವಣೆ ಜತೆಗೆ, ಇಡೀ ...
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]