ಗುಡಿಬಂಡೆ ವಿಧಾನಸಭೆ ಕ್ಷೇತ್ರವಾಗಲಿ ಎಂಬ ಕೂಗಿಗೆ 25 ವರ್ಷ
ಈ ಬೇಡಿಕೆಗೆ ರಜತ ಮಹೋತ್ಸವ ಸಂದರ್ಭ ಬಂದರೂ ಗುಡಿಬಂಡೆಯತ್ತ ಗಮನ ಕೊಡದ ರಾಜ್ಯ ಸರಕಾರ
ಈ ಬೇಡಿಕೆಗೆ ರಜತ ಮಹೋತ್ಸವ ಸಂದರ್ಭ ಬಂದರೂ ಗುಡಿಬಂಡೆಯತ್ತ ಗಮನ ಕೊಡದ ರಾಜ್ಯ ಸರಕಾರ
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ...
ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಗುರುವಾರದಿಂದ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದಲ್ಲದೆ, ಇದುವರೆಗೂ ಸರಕಾರಿ- ಅನುದಾನಿತ ಪದವಿ ಕಾಲೇಜುಗಳ ಶೇ 65.14ರಷ್ಟು ...
ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ.
ಬಹು ನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನಾರಚನೆ ನಾಳೆ ಸಂಜೆ 6ಗಂಟೆಗೆ ನಡೆಯಬಹುದೆಂದು ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಎನ್ ಡಿ ಟೀವಿ ಪ್ರಕಾರ ಈ ...
ಕೈಗಾರಿಕಾ ಹಬ್ ಆಗಿ ಚಿಕ್ಕಬಳ್ಳಾಪುರ ಅಭಿವೃದ್ಧಿ, ಮೆಟ್ರೊ-ಉಪನಗರ ರೈಲು; ಎತ್ತಿನಹೊಳೆಗೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ; 2024ರ ವೇಳೆಗೆ ಪ್ರತಿ ಹಳ್ಳಿಗೆ ನೀರು; ಚಿಕ್ಕಬಳ್ಳಾಪುರ-ಚಿಂತಾಮಣಿ ಬೈಪಾಸ್; ನಂದಿಬೆಟ್ಟ ರಸ್ತೆ ...
ನಾಡಪ್ರಭು ಕೆಂಪೇಗೌಡರ ಕಾಲದ ಸುಮಾರು 46 ಪಾರಂಪರಿಕ ತಾಣಗಳನ್ನು ಮೂರು ಸರ್ಕ್ಯುಟ್ ಗಳಲ್ಲಿ ಗುರುತಿಸಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯನ್ನೂ ದೃಷ್ಟಿಯಲ್ಲಿರಿಸಿಕೊಂಡು ಈ ತಾಣಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಮುಖ್ಯಮಂತ್ರಿ ...
ಸಂಕಷ್ಟಕ್ಕೆ ಸಿಲುಕಿದ ರೈತ ಕುಟುಂಬಗಳನ್ನು ಕೈಬಿಡುವುದಿಲ್ಲ ಎಂದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್
ಏಳು ವರ್ಷಗಳ ವಜೂಭಾಯಿ ವಾಲಾ ಅವರ ಅಧಿಕಾರಾವಧಿ ಅಂತ್ಯ
ಹಿರಿಯ ಪತ್ರಕರ್ತ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಮಾಧ್ಯಮ ಸಮನ್ವಯ ಅಧಿಕಾರಿ ಆಗಿದ್ದ ಕೆ.ಸಿ.ಸದಾನಂದ ನಿಧನರಾಗಿದ್ದಾರೆ.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]