ದಂಡಂ ದಶಗುಣಂ! ಕೋವಿಡ್ ರಿಸಲ್ಟ್ ವಿಳಂಬ ಮಾಡಿದ 40 ಲ್ಯಾಬ್‌ಗಳ ಮೇಲೆ ₹20 ಲಕ್ಷಕ್ಕೂ ಹೆಚ್ಚು ದಂಡ ಪ್ರಯೋಗ
9 ಜಿಲ್ಲೆಗಳಲ್ಲಿ ಟೆಸ್ಟ್ ಹೆಚ್ಚಿಸಲು ಸೂಚನೆ / 3 ಲಕ್ಷ ವೈಲ್ಸ್ ಬ್ಲ್ಯಾಕ್ ಫಂಗಸ್ ಔಷಧಿಯ ತುರ್ತು ಖರೀದಿಗೆ ನಿರ್ದೇಶನ
9 ಜಿಲ್ಲೆಗಳಲ್ಲಿ ಟೆಸ್ಟ್ ಹೆಚ್ಚಿಸಲು ಸೂಚನೆ / 3 ಲಕ್ಷ ವೈಲ್ಸ್ ಬ್ಲ್ಯಾಕ್ ಫಂಗಸ್ ಔಷಧಿಯ ತುರ್ತು ಖರೀದಿಗೆ ನಿರ್ದೇಶನ
ದಂಧೆಯಲ್ಲಿ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಶಾಮೀಲಾಗಿರುವುದು ಕೂಡ ಪತ್ತೆಯಾಗಿದೆ ಎಂದ ಗೃಹ ಸಚಿವರು
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕಂಟ್ರೋಲ್‌ಗೆ ಬರುತ್ತಿಲ್ಲ. ಪರಿಣಾಮ ಜಿಲ್ಲಾಡಳಿತ ಮತ್ತೆ ನಾಲ್ಕು ದಿನ ಲಾಕ್‌ಡೌನ್ ಘೋಷಣೆ ಮಾಡಿದೆ. ಷರತ್ತುಗಳಲ್ಲಿ ...
ತಜ್ಞ ವೈದ್ಯರಿಂದ ನಾಳೆಯಿಂದಲೇ ತೀವ್ರ ಅಧ್ಯಯನ / ಕಪ್ಪು ಶಿಲೀಂದ್ರ ಚಿಕಿತ್ಸೆಗೆ ಹೊಸ ಮಾರ್ಗಸೂಚಿ ಶೀಘ್ರ /
ಕೋವಿಡ್ ಸೋಂಕು ವಕ್ಕರಿಸಿದ ನಂತರ ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಆಮ್ಲಜನಕ, ವೆಂಟಿಲೇಟರ್, ಔಷಧಿ, ಆಕ್ಸಿಜನ್ ಬೆಡ್ ಇತ್ಯಾದಿಗಳು ಸೇರಿದಂತೆ ಇಡೀ ವ್ಯವಸ್ಥೆ ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ 22ರಿಂದ ಯಾರು ಯಾರಿಗೆ ಲಸಿಕೆ ನೀಡಲಾಗುತ್ತಿದೆ ಎಂದ ಮಾಹಿತಿ ಇಲ್ಲಿದೆ.
ಅತ್ಯಾಧುನಿಕ ಕ್ರಯೋಜೆನಿಕ್ ಟಾಂಕ್‌ಗಳಿಂದ 99.5% ಶುದ್ಧ ಆಮ್ಲಜನಕ ಉತ್ಪಾದನೆ I ಸೇನಾ ವಿಮಾನಗಳ ಮೂಲಕ ಟ್ಯಾಂಕ್‌ಗಳ ಸರಬರಾಜು
ಒಂದೆರಡು ತಿಂಗಳಲ್ಲೇ ರಾಜ್ಯದ 500 ಕಡೆ ಆಕ್ಸಿಜನ್ ಜನರೇಟರ್ ಅಳವಡಿಕೆ / ಬ್ಲ್ಯಾಕ್ ಫಂಗಸ್ಗೆ ಔಷಧಿ ವ್ಯವಸ್ಥೆ
ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ (1ನೇ, 3ನೇ, 5ನೇ, 7ನೇ ಸೆಮಿಸ್ಟರ್ ಗಳು) ಇನ್ನೂ ತರಗತಿಗಳನ್ನು ಮುಗಿಸದ ವಿಶ್ವವಿದ್ಯಾಲಯಗಳು ಆನ್‌ಲೈನ್ ತರಗತಿಗಳನ್ನು ಮುಂದುವರಿಸಬೇಕು ಎಂದು ಡಿಸಿಎಂ ಸೂಚನೆ
ಬ್ಲ್ಯಾಕ್ ಫಂಗಸ್‌ನಿಂದ ರಾಜ್ಯದಲ್ಲಿ ಸಾವುಗಳು ಆಗಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಆದರೆ, ಸುಮಾರು ನೂರಕ್ಕೂ ಹೆಚ್ಚು ಜನ ಈ ಕಾಯಿಲೆಗೆ ತುತ್ತಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]