Tag: karnataka

ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್‌ ಪ್ರಕಾಶ್‌ ನಿಧನ, ಕಿರಿಯರನ್ನು ಅಕ್ಕರೆಯಿಂದ ಪ್ರೋತ್ಸಾಹಿಸುತ್ತಿದ್ದ ಆ ನಸುನಗೆ ಇನ್ನಿಲ್ಲ

ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್‌ ಪ್ರಕಾಶ್‌ ನಿಧನ, ಕಿರಿಯರನ್ನು ಅಕ್ಕರೆಯಿಂದ ಪ್ರೋತ್ಸಾಹಿಸುತ್ತಿದ್ದ ಆ ನಸುನಗೆ ಇನ್ನಿಲ್ಲ

ಆರಂಭದದಿಂದ ಬಹತೇಕ ತಮ್ಮ ಕೊನೆಗಾಲದವರೆಗೂ ಕನ್ನಡ ಪತ್ರಿಕೋದ್ಯಮದಲ್ಲಿ ಪ್ರಭಾವಶಾಲಿ ಪತ್ರಕರ್ತರಾಗಿದ್ದ ಮಹದೇವ್‌ ಪ್ರಕಾಶ್‌ ಯಾವ ಹಮ್ಮುಬಿಮ್ಮು ತೋರುತ್ತಿದ್ದವರಲ್ಲ. ಸರಳ-ಸಜ್ಜನಿಕೆಯ ಮೂರ್ತರೂಪ ಅವರಾಗಿದ್ದರು. ಸರ್‌, ಒಂದು ಲೇಖನ ಬೇಕು ...

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಲಸಿಕೆ ಅಭಿಯಾನಕ್ಕೆ ಇದೆಯಾ ಪ್ರತ್ಯೇಕ ರೂಲ್ಸ್!: 18+ ವಯೋಮಿತಿಯವರಿಗೆ ಇನ್ನೂ ಸಿಗುತ್ತಿದೆ ವ್ಯಾಕ್ಸಿನ್‌!! ಬೇಕಿದ್ದರೆ ಹೋಗಿ ಹಾಕಿಸಿಕೊಳ್ಳಿ..

ಬೆಂಗಳೂರು ಜನರಿಗೆ ಜಿಲ್ಲೆಯಲ್ಲಿ ನಿಲ್ಲದ ಲಸಿಕೆ I 18-44 ವಯಸ್ಸಿನವರಿಗೆ ಸರಕಾರ ವ್ಯಾಕ್ಸಿನ್‌ ನಿಲ್ಲಿಸಿದರೂ ಡೋಂಟ್‌ಕೇರ್‌ I ಬೇಕಾದವರಿಗೆ ಲಸಿಕೆ ನೀಡುವಂತೆ ಸಿಬ್ಬಂದಿಗೆ ಧಮ್ಕಿ ಹಾಕಿದ ಚಿಕ್ಕಬಳ್ಳಾಪುರ ...

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

ಕೋವಿಡ್‌ ಮಹಾಮಾರಿಯ ಜತೆಯಲ್ಲೇ ಇನ್ನೊಂದು ಮಹಾಶತ್ರು!!, ಗುಣಮುಖರಾದ ಕೋವಿಡ್‌ ಸೋಂಕಿತರನ್ನು ತೀವ್ರವಾಗಿ ಕಂಗೆಡಿಸುತ್ತಿರುವ ಬ್ಲ್ಯಾಕ್‌ ಫಂಗಸ್‌

ಕೋವಿಡ್‌ನಿಂದ ಗುಣವಾದೆವು ಎಂದು ನಿರಾಳವಾಗುತ್ತಿದ್ದ ಜನರು ಈಗ ಮತ್ತೊಂದು ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲೂ ಮಧುಮೇಹ ಇರುವವರ ಎದುರು ಹೊಸ ಭೂತವೊಂದು ಧುತ್ತೆಂದು ಎದ್ದುಕೂತಿದೆ? ಏನದು? ಅದರ ಪತ್ತೆ ...

#COVID19KARNATAKA‌ : ಕೋಲಾರ ಕೋವಿಡ್‌ ಪರಿಸ್ಥಿತಿ ಪರಿಶೀಲಿಸಿದ ಉಪ ಮುಖ್ಯಮಂತ್ರಿ: ಜಿಲ್ಲೆಗೆ 300 ಆಕ್ಸಿಜನ್‌ ‍& 150 ICU ಬೆಡ್‌; 10 ದಿನದಲ್ಲಿ SNR ಆಸ್ಪತ್ರೆಯಲ್ಲಿ 1,000 ಕೆಎಲ್ ಆಮ್ಲಜನಕ ಪೂರೈಕೆ ವ್ಯವಸ್ಥೆ

ಮೇ 15ರಿಂದ ಕೋವಿಡ್‌ ಪಾಸಿಟೀವ್‌ ಬಂದ 1 ಗಂಟೆಯೊಳಗೇ ಹೋಂ ಐಸೋಲೇಷನ್‌ ಆದವರಿಗೆ ಮೆಡಿಕಲ್‌ ಕಿಟ್‌; 5 ಲಕ್ಷ ಕಿಟ್‌ ಖರೀದಿಗೆ ನಿರ್ಧಾರ

ಮೇ 15ರಿಂದ ಪಾಸಿಟೀವ್‌ ಬಂದು ಹೋಮ್‌ ಐಸೋಲೇಷನ್‌ ಆದವರಿಗೆ ಒಂದು ಗಂಟೆಯಲ್ಲೇ ಕಿಟ್‌ ತಲುಪಿಸಲಾಗುವುದು. ಪ್ರತಿ ತಾಲೂಕಿನ ಆಸ್ಪತ್ರೆ, ಪ್ರಾಥಮಿಕ & ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇವು ...

ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಬಿಜೆಪಿ ಸರಕಾರದ ಡಬಲ್ ಎಂಜಿನ್ ನಿಂತುಹೋಗಿದೆ: ಡಿ.ಕೆ.ಶಿವಕುಮಾರ್

"ಇನ್ನು ಮುಖ್ಯಮಂತ್ರಿಗಳು ಬೌರಿಂಗ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಈಗ ಸುಮ್ಮನಾಗಿದ್ದಾರೆ. ಕೇಂದ್ರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಬರುತ್ತಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲವೇ?

ಕೊನೆಗೂ ಎಕ್ಸಾಮ್‌ ಸುದ್ದಿ ಕೊಟ್ಟ ಸುರೇಶ್‌ ಕುಮಾರ್; ಸೆಕೆಂಡ್‌ ಪಿಯುಸಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ, ಎಸ್ಎಸ್ಎಲ್ಸಿ ಮಕ್ಕಳಿಗೆ ಜೂನ್‌ನಲ್ಲಿ ಪರೀಕ್ಷೆ

ಲಾಕ್‌ಡೌನ್‌ ಮುಗಿದ ಮೇಲೆ ಮೇ ಅಂತ್ಯದೊಳಗೆ ವಿದ್ಯಾರ್ಥಿಗಳಿಗೆ ಪೂರ್ಣ ಆಹಾರ ಧಾನ್ಯ ವಿತರಣೆ: ಸಚಿವ ಸುರೇಶ್ ಕುಮಾರ್

ಲಾಕ್‌ಡೌನ್ ಘೋಷಣೆ‌ಯಾದ್ದರಿಂದ ಕೆಲ ಶಾಲೆಗಳಿಗೆ ಎರಡನೇ ಹಂತದ ಆಹಾರ ಧಾನ್ಯಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಲಾಕ್‌ಡೌನ್ ಮುಗಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಿ ಉಳಿದ ಶಾಲೆಗಳಿಗೆ ಮೇ ಅಂತ್ಯದೊಳಗೆ ವಿತರಿಸಲು ...

ರಾಜ್ಯದಲ್ಲಿ ದಿನೇದಿನೆ ಹೆಚ್ಚುತ್ತಿರುವ ಡಿಮಾಂಡ್: 2 ಕೋಟಿ ಕೋವಿಡ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌,  ಈ ಮೊದಲೇ 3 ಕೋಟಿ ಡೋಸ್‌ಗೆ ಸರಕಾರದಿಂದ ಆರ್ಡರ್
ಬೀದರ್‌ನ ಬ್ರಿಮ್ಸ್ ಅವ್ಯವಸ್ಥೆ ಕಂಡು ಗಾಬರಿಯಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!, ಹೆಜ್ಜೆ ಹೆಜ್ಜೆಗೂ ಅವ್ಯವಸ್ಥೆ ಕಂಡು ವೈದ್ಯರ ಮೇಲೆ ಕೆಂಡಾಮಂಡಲ

ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನುರಾಜ್ಯಕ್ಕೆ ಹಂಚಿಕೆ: ಕೇಂದ್ರ ಸರಕಾರಕ್ಕೆ ಮನವಿ ಮಾಡಿದ ರಾಜ್ಯ

ರಾಜ್ಯದಲ್ಲಿ ಉತ್ಪಾದನೆಯಾಗುವ ವೈದ್ಯಕೀಯ ಆಮ್ಲಜನಕವನ್ನು ಸಾಧ್ಯವಾದಷ್ಟು ರಾಜ್ಯಕ್ಕೇ ಹಂಚಿಕೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ.

Page 94 of 122 1 93 94 95 122

Recommended

error: Content is protected !!