ಚಿಂತಾಮಣಿ: ಮೊದಲ ಹೆಂಡತಿಯ ಒಂಬತ್ತು ತಿಂಗಳ ಹೆಣ್ಣು ಕೂಸಿನೊಂದಿಗೆ ಕೃಷಿಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ತಂದೆ
ಒಂಬತ್ತು ತಿಂಗಳ ಮಗುವಿನೊಂದಿಗೆ ತಂದೆಯೊಬ್ಬರು ಪೂರ್ಣ ನೀರು ತುಂಬಿಕೊಂಡಿದ್ದ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣರಹಳ್ಳಿ ಗ್ರಾಮದಲ್ಲಿ ನಡೆದಿದೆ.











