Tag: narendra modi

ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

ಸಾವಿನ ಮನೆಯಲ್ಲಿ ಪ್ರಧಾನಿಮಂತ್ರಿ ನಗುಮೊಗದ ಜಾಹೀರಾತು!! ಸರಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ, ಬಿಜೆಪಿಗೆ ಪ್ರಚಾರದ ಹುಚ್ಚು ಹಿಡಿದಿದೆ ಎಂದ ಮಾಜಿ ಮುಖ್ಯಮಂತ್ರಿ

ಇಡೀ ರಾಜ್ಯ ಕೋವಿಡ್‌ನಿಂದ ತತ್ತರಿಸಿದೆ. ಬೆಂಗಳೂರು ಸಾವಿನ ಮನೆಯಾಗಿದೆ. ಆದರೆ, ಬೆಂಗಳೂರು ನಗರದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ...

2014ರಿಂದ ಈವರೆಗೆ ನರೇಂದ್ರ ಮೋದಿ ಸರಕಾರ ದೇಶದ ಜನರಿಂದ ವಸೂಲಿ ಮಾಡಿದ ತೆರಿಗೆ ಪ್ರಮಾಣ ಎಷ್ಟು ಲಕ್ಷ ಕೋಟಿ ಗೊತ್ತಾ? ಬೆಚ್ಚಿಬೀಳುವ ಸಂಖ್ಯೆ ಹೇಳಿದ ಮಾಜಿ ಮುಖ್ಯಮಂತ್ರಿ
ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ದೇಶಾದ್ಯಂತ 2ನೇ ಸುತ್ತಿನ ಕೋವಿಡ್‌ ಲಸಿಕಾ ಅಭಿಯಾನ; ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಭಾರತ್ ಬಯೋಟೆಕ್ ತಯಾರಿಸಿದ ಕೋವ್ಯಾಕ್ಸಿನ್‌ ಲಸಿಕೆ ಹಾಕಿಸಿಕೊಂಡ ಪ್ರಧಾನಿ

ಕೋವಿಡ್‌ ವಿರುದ್ಧ ಭಾರತ ನಡೆಸುತ್ತಿರುವ ಹೋರಾಟ ನಿರ್ಣಾಯಕ ಹಂತಕ್ಕೆ ಬಂದಿದ್ದು, ಇಂದಿನಿಂದ (ಮಾರ್ಚ್ 1) ದೇಶದ ಉದ್ದಗಲಕ್ಕೂ 2ನೇ ಸುತ್ತಿನ ಲಸಿಕಾ ಅಭಿಯಾನ ಆರಂಭವಾಯಿತು.

ಯುಪಿಎ ಅವಧಿಯ ಒಂದು ಮಹಾಮೋಸದ ಪ್ರಕರಣ; ಪಾಕಿಸ್ತಾನದ ವಕೀಲನಿಗೆ 1,400  ಕೋಟಿ ರೂಪಾಯಿ ದುಬಾರಿ ಶುಲ್ಕ ಮತ್ತು ಬೆಳಕಿಗೆ ಬಾರದ ಚಿದಂಬರ ರಹಸ್ಯ!!

ಯುಪಿಎ ಅವಧಿಯ ಒಂದು ಮಹಾಮೋಸದ ಪ್ರಕರಣ; ಪಾಕಿಸ್ತಾನದ ವಕೀಲನಿಗೆ 1,400 ಕೋಟಿ ರೂಪಾಯಿ ದುಬಾರಿ ಶುಲ್ಕ ಮತ್ತು ಬೆಳಕಿಗೆ ಬಾರದ ಚಿದಂಬರ ರಹಸ್ಯ!!

ಯುಪಿಎ ಸರಕಾರದ ಭಾಗ ಒಂದರ ಕಾಲದಲ್ಲಿ ಘಟಿಸಿದ್ದ ಅನೇಕ 'ಚಿದಂಬರ ರಹಸ್ಯ'ಗಳು ಎಷ್ಟೋ ದಿನವಾದರೂ ಬೆಳಕಿಗೆ ಬಂದಿರಲಿಲ್ಲ. ಅದರಲ್ಲೂ ಎನ್ರಾನ್‌ ಕಂಪನಿ ವಿರುದ್ಧ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನಡೆದ ...

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಹುಣಸೋಡು ರೀತಿಯಲ್ಲೇ ಚಿಕ್ಕಬಳ್ಳಾಪುರ ಸ್ಫೋಟಕ್ಕೂ ಟ್ವಿಟರಿನಲ್ಲೇ ಕಣ್ಣೀರು ಹಾಕಿದ ಮೋದಿ! ಸಾಮಾಜಿಕ ಜಾಲತಾಣಗಳಲ್ಲಿ ನಾಯಕರ ಕಣ್ಣೀರ ಕೋಡಿ!!

ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ್ದ ಸ್ಫೋಟಕ್ಕೆ ಟ್ವಿಟರಿನಲ್ಲಿ ಸಂತಾಪ ಸೂಚಿಸಿ ಸುಮ್ಮನಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಚಿಕ್ಕಬಳ್ಳಾಪುದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗಯೂ ಅದೇ ...

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಮೋದಿ ಮಿಡ್ಲ್‌ಕ್ಲಾಸ್‌ನಿಂದ ಬಂದವರು, ಅದಕ್ಕೆ ಆ ಜನರ ‌ ಮನಸ್ಸು ಅರಿತು ಕೆಲಸ ಮಾಡುತ್ತಿದ್ದಾರೆ, ಭಾರತವೂ ಬದಲಾಗುತ್ತಿದೆ!

ಬೆಂಗಳೂರು: ದೇಶದ ಮಧ್ಯಮ ವರ್ಗದ ಜನರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರಷ್ಟು ಶ್ರಮಿಸಿದ ಮತ್ತೊಬ್ಬ ನಾಯಕರಿಲ್ಲ. ಈ ವರ್ಗದ ಸಮಸ್ಯೆಗಳನ್ನು, ಆ ಜನರ ಮನಸ್ಸನ್ನು ಅವರಷ್ಟು ಆಳವಾಗಿ ...

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಕಳೆದ ಶನಿವಾರ ಕಾರ್ಮಿಕರ ಗಲಾಟೆಯಿಂದ ಜಗತ್ತಿನಾದ್ಯಂತ ಸುದ್ದಿಯಾದ ವಿಸ್ಟ್ರಾನ್‌ ಘಟನೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿವಿ ಘಟಿಕೋತ್ಸವ ಶತಮಾನೋತ್ಸವ; 29,018 ವಿದ್ಯಾರ್ಥಿಗಳಿಗೆ ಪದಕ ಪ್ರದಾನೋತ್ಸವ

ಶಿಕ್ಷಣದಲ್ಲಿ ಮೂಲಭೂತ ಬದಲಾವಣೆ ಉದ್ದೇಶವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎಂದ ಪಿಎಂ

ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಮೂಲಾಗ್ರವಾಗಿ ಮೂಲಭೂತ ಬದಲಾವಣೆಯನ್ನು ತರುವ ಬಹುದೊಡ್ಡ ಉದ್ದೇಶವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಮೈಸೂರು ವಿವಿ ಘಟಿಕೋತ್ಸವ ಶತಮಾನೋತ್ಸವ; 29,018 ವಿದ್ಯಾರ್ಥಿಗಳಿಗೆ ಪದಕ ಪ್ರದಾನೋತ್ಸವ

ಮೈಸೂರು ವಿವಿ ಘಟಿಕೋತ್ಸವ ಶತಮಾನೋತ್ಸವ; 29,018 ವಿದ್ಯಾರ್ಥಿಗಳಿಗೆ ಪದಕ ಪ್ರದಾನೋತ್ಸವ

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ್ದ ಐತಿಹಾಸಿಕ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಸೋಮವಾರ ವರ್ಚುವಲ್ ವೇದಿಕೆಯಲ್ಲಿ ವಿವಿಯ ಕ್ರಾಫರ್ಡ್ ಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಚೀನಾ ಕಕ್ಕುತ್ತಿರುವ ವಿಷ; ಅದು ಐದು ಸಾವಿರ ವರ್ಷಗಳ ದ್ವೇಷ

ವಿನಾಶಕಾರಿ ಚೀನಾ ಕಕ್ಕುತ್ತಿರುವ ವಿಷ; ಅದು ಐದು ಸಾವಿರ ವರ್ಷಗಳ ದ್ವೇಷ

ಗಡಿಯಲ್ಲಿ ಭಾರತ ಮತ್ತು ಚೀನಾ ನಡುವೆ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ನರಿಬುದ್ಧಿಯ ಚೀನಾ ಭಾರತವನ್ನು ತಡೆಯಲು ಎಲ್ಲ ರೀತಿಯ ದಾರಿಗಳನ್ನು ಹುಡುಕುತ್ತಿದೆ. ಪಾಕಿಸ್ತಾನದ ನಂತರ ನೇಪಾಳ, ಬಳಿಕ ...

Page 7 of 8 1 6 7 8

Recommended

error: Content is protected !!