Tag: night curfew

ಕೋವಿಡ್‌-19 ನಿರ್ಬಂಧ: ಜನರಿಗೆ ಮತ್ತಷ್ಟು ರಿಲ್ಯಾಕ್ಸ್‌

ಕೋವಿಡ್‌-19 ನಿರ್ಬಂಧ: ಜನರಿಗೆ ಮತ್ತಷ್ಟು ರಿಲ್ಯಾಕ್ಸ್‌

ನೈಟ್‌ ಕರ್ಫ್ಯೂ ಮುಂದುವರಿಕೆ, ಮಾಲ್‌ ಆರಂಭ; ಪಬ್‌ಗಳು ಓಪೆನ್‌ ಇಲ್ಲ, ಬಾರ್‌ಗಳಿಗೆ ಅವಕಾಶ: ಅನ್‌ಲಾಕ್‌ 3.0ದಲ್ಲೂ ಚಿತ್ರಮಂದಿರಗಳ ಬಂದ್‌ / ಏನೆಲ್‌ ಓಪೆನ್?‌ ಏನೆಲ್ಲ ಇನ್ನೂ ಬಂದ್?

ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಖಡಕ್‌ ನಿರ್ಧಾರ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ; ಏಪ್ರಿಲ್ 10ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೋವಿಡ್‌ ಅಲೆಯನ್ನು ಕಟ್ಟಿಹಾಕಲು ದೃಢ ನಿರ್ಧಾರ ಮಾಡಿರುವ ಮುಖ್ಯಮಂತ್ರಿ ಯಡಿಯೂಪ್ಪ 7 ಜಿಲ್ಲಾ ಕೇಂದ್ರ ಸೇರಿ 9 ನಗರಗಳಲ್ಲಿ ಕೊರೊನ ನೈಟ್ ಕರ್ಫ್ಯೂ ಜಾರಿ ಆದೇಶ ...

ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಎಡಬಿಡಂಗಿ ಸರಕಾರ ಎಂದವರಿಗೆ ಟಾಂಗ್‌, ನೈಟ್ ಕರ್ಫ್ಯೂ ರಾಜಕೀಯ ನಿರ್ಧಾರ ಅಲ್ಲ, ಅದನ್ನು ವಿವೇಚನೆಯಿಂದಲೇ‌ ಕೈಗೊಳ್ಳಲಾಗಿತ್ತು ಎಂದ ಡಾ.ಕೆ.ಸುಧಾಕರ್

ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ‌ ಕೈಗೊಳ್ಳಲಾಗಿತ್ತು. ಅದೇನೂ ರಾಜಕೀಯ ನಿರ್ಧಾರ ಅಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

ರಾತ್ರಿ ಕರ್ಫ್ಯೂವನ್ನು ರಾಜ್ಯ ಸರಕಾರ ಕೊನೆಗೂ ಹಿಂಪಡೆದಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮತ್ತೆ ಹಾಡಲಿದೆ ಹಳ್ಳಿಹಕ್ಕಿ! ಯಾರೆಲ್ಲ ಕಕ್ಕಾಬಿಕ್ಕಿ?

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ; ಜನವರಿ 1ರಿಂದ ಶಾಲೆ-ಕಾಲೇಜು ಆರಂಭ ಬೇಡ, ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದ ಎಚ್.ವಿಶ್ವನಾಥ್

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ. ಈ ವಿಚಾರದಲ್ಲಿ ಸರಕಾರಕ್ಕೆ ಸ್ಪಷ್ಟತೆ ಇದ್ದಂತೆ ಕಾಣುತ್ತಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ನೈಟ್​ ಕರ್ಫ್ಯೂ ಟೈಮ್‌ ಟೇಬಲ್‌ ಕೊಂಚ ಬದಲು, ಶುಕ್ರವಾರದಿಂದ ಜಾರಿ; ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ; ಲಿಕ್ಕರ್‌, ಕ್ಯಾಬ್‌ ಬಿಸ್ನೆಸ್‌ ಬೇಡಿಕೆಗೆ ಮಣಿಯಿತಾ ಸರಕಾರ?

ನೈಟ್​ ಕರ್ಫ್ಯೂ ಜಾರಿಯ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದ ಹೇಳಿಕೆಯಲ್ಲಿ ಕೊಂಚ ಬದಲಾವಣೆ ಆಗಿದೆ. ಕೆಲವರ ಒತ್ತಡವೋ ಅಥವಾ ಬೇಡಿಕೆಯೋ ಗೊತ್ತಿಲ್ಲ. ಕರ್ಫ್ಯೂ ಅವಧಿ ಮಾತ್ರ ಬದಲಾಗಿದೆ!

ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ರೂಪಾಂತರಗೊಂಡ ಕೋವಿಡ್‌ ವೈರಾಣುವಿಗೆ ಬ್ರೇಕ್‌ ಹಾಕಲು ಬೆಂಗಳೂರು ಸೇರಿ ರಾಜ್ಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ; ಇಂದಿನಿಂದಲೇ ಜಾರಿ

ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ರಾತ್ರಿ ಕರ್ಫ್ಯೂನ್ನು ಬುಧವಾರ ರಾತ್ರಿಯಿಂದಲೇ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಅಂದರೆ, ಇಂದು ರಾತ್ರಿಯಿಂದಲೇ ಯಾರೂ ಹಬ್‌, ಬಾರ್‌ಗಳಲ್ಲಿ ಗುಂಪು ಗುಂಪಾಗಿ ...

Recommended

error: Content is protected !!