Tag: ramanagara

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಬುದ್ಧಿ, ಪ್ರಜ್ಞೆ, ಸಾಮಾನ್ಯ ಜ್ಞಾನ ಎಂದ ಡಿಕೆಶಿಗೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ; ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ?

ಸ್ವಿಮ್ಮಿಂಗ್‌ ಮಾಡಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಗೆ ಬನ್ನಿ

ಸ್ವಿಮ್ಮಿಂಗ್‌ ಮಾಡಲು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಗೆ ಬನ್ನಿ

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ; ನಿನ್ನೆ ಬಂದಿದ್ದರೆ ಹೆದ್ದಾರಿಯಲ್ಲೇ ಸ್ವಿಮ್ಮಿಂಗ್‌ ಮಾಡಬಹುದಿತ್ತು ಎಂದು ಕುಟುಕಿದ ಮಾಜಿ ಸಿಎಂ

ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ  ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು  ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ

ಸಿನಿಮಾ ಶೂಟಿಂಗ್: ಎರಡು ದಿನದಲ್ಲಿ ಟಫ್ ರೂಲ್ಸ್‌ ಜಾರಿ ಎಂದ ಸಿಎಂ

ಕನ್ನಡ ಸಿನಿಮಾ ಚಿತ್ರೀಕರಣದಲ್ಲಿ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳದೆ ಅಪಾಯಕಾರಿ ದೃಶ್ಯಗಳನ್ನು ಚಿತ್ರೀಕರಣ ಮಾಡಿ, ಸಾವು-ನೋವಿಗೆ ಕಾರಣವಾಗುತ್ತಿರುವುದನ್ನು ತಪ್ಪಿಸಲು ಕಠಿಣ ನಿಯಮ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ...

ವಿಶ್ವ ಪಾರಂಪರಿಕ ತಾಣವಾಗಿ ಪೂಜ್ಯ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು; ಯೋಜನೆಗೆ ಭೂಮಿಪೂಜೆ

ವಿಶ್ವ ಪಾರಂಪರಿಕ ತಾಣವಾಗಿ ಪೂಜ್ಯ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು; ಯೋಜನೆಗೆ ಭೂಮಿಪೂಜೆ

ಆದಿಚುಂಚಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು ಗ್ರಾಮವನ್ನು ವಿಶ್ವದರ್ಜೆಯ ಪಾರಂಪರಿಕ ತಾಣವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಸೋಮವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾಸೆಟಿಯರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ ಗ್ರಂಥವಾಗಿರಬೇಕು ಎಂದ  ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್

ಚಿಕ್ಕಬಳ್ಳಾಪುರ ಜಿಲ್ಲೆ ಗ್ಯಾಸೆಟಿಯರ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ ಗ್ರಂಥವಾಗಿರಬೇಕು ಎಂದ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್

ಚಿಕ್ಕಬಳ್ಳಾಪುರ ಜಿಲ್ಲೆಗೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ರಚನೆ ಮಾಡಲಾಗುತ್ತಿರುವ ʼಜಿಲ್ಲಾ ಗ್ಯಾಸೆಟಿಯರ್ʼ ಜಿಲ್ಲೆಯ ಸಮಗ್ರ ಮಾಹಿತಿಯನ್ನೊಳಗೊಂಡ ವಿಸ್ಕೃತ ಸಂಪುಟವಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್ ಹೇಳಿದ್ದಾರೆ.

Page 1 of 2 1 2

Recommended

error: Content is protected !!