Tag: ramanagara

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

ಖಾತೆ ಹಂಚಿಕೆಯ ಬಿಕ್ಕಟ್ಟು ಮುಗಿಯುತ್ತಿದ್ದಂತೆಯೇ ಇದೀಗ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದೆ ಬಿಗ್‌ ಅಜೆಂಡಾ ಆಗಿದ್ದು, ಕೋಲಾರ ಜಿಲ್ಲೆಯ ಉಸ್ತುವಾರಿ ಯಾರಿಗೆ ದಕ್ಕಲಿದೆ ...

ಹುಂಡಿಯಲ್ಲಿ ಕೂಡಿಟ್ಟ ಹಣವನ್ನೂ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಅರ್ಪಿಸಿದ  ಚಿಣ್ಣರ ರಾಮ ಭಕ್ತಿ ಕಂಡು ಚಕಿತರಾದ ಡಿಸಿಎಂ

ಹುಂಡಿಯಲ್ಲಿ ಕೂಡಿಟ್ಟ ಹಣವನ್ನೂ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಅರ್ಪಿಸಿದ ಚಿಣ್ಣರ ರಾಮ ಭಕ್ತಿ ಕಂಡು ಚಕಿತರಾದ ಡಿಸಿಎಂ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕಾಗಿ ರಾಮನಗರದಲ್ಲಿಂದು ನಡೆದ ನಿಧಿ ಸಮರ್ಪಣಾ ಅಭಿಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮನೆಮನೆಗೂ ತೆರಳಿ ನಿಧಿ ಸಂಗ್ರಹ ...

ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

ರಾಮನಗರದಲ್ಲಿ ಕಮಲದ ಕಮಾಲ್; ಬಿರುಕು ಬಿಟ್ಟ ಕನಕಪುರ ಬಂಡೆ, ಚನ್ನಪಟ್ಟಣದಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಕಾಂಗ್ರೆಸ್

ಇದೇ ಮೊದಲ ಬಾರಿಗೆ ರಾಮನಗರ ಜಿಲ್ಲೆಯಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ಶೂನ್ಯಕ್ಕೆ ಸೀಮಿತವಾಗಿದ್ದ ಆ ಪಕ್ಷದ ಗ್ರಾಮ ಪಂಚಾಯಿತಿ ಸಂಖ್ಯಾಬಲ ಈಗ ಮೂರಂಕಿ ದಾಟಿದೆ.

Page 2 of 2 1 2

Recommended

error: Content is protected !!