#COVID19KARNATAKA : 5 ಲಕ್ಷ ಡೋಸ್ ರೆಮಿಡಿಸಿವಿರ್, ಅಗತ್ಯ ಇರುವಷ್ಟು RAT ಕಿಟ್, ವ್ಯಾಕ್ಸಿನ್ ಖರೀದಿಗೆ ನಿರ್ಧಾರ, ಖಾಸಗಿ ಆಸ್ಪತ್ರೆಗಳ ಸರಕಾರಿ ಬೆಡ್ ಶುಲ್ಕ ಪರಿಷ್ಕರಣೆ; ಹೆಚ್ಚು ಹಣ ವಸೂಲಿ ಮಾಡಿದರೆ ಗೂಂಡಾ ಕಾಯ್ದೆಯಡಿ ಕ್ರಮ
ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಉನ್ನತ ಮಟ್ಟದ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ..