Tag: telugu actor

ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

ಕೆಲ ದಿನಗಳ ಹಿಂದೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್‌ ನಟ ಹಾಗೂ ಸಿನಿಮಾ ವಿಮರ್ಶಕ, ಆಂಕರ್‌ ಕತ್ತಿ ಮಹೇಶ್‌ ನಿಧನರಾಗಿದ್ದಾರೆ.

Recommended

error: Content is protected !!