3 ಕೃಷಿ ಕಾಯ್ದೆಗಳನ್ನು ಏಕಪಕ್ಷೀಯವಾಗಿ ಪಾಸ್ ಮಾಡಿಕೊಂಡ ಕೇಂದ್ರ ಸರಕಾರವು ಸಂವಿಧಾನಕ್ಕೆ ಅಪಚಾರ ಮಾಡಿತಾ? ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡರು ಹೇಳಿದ್ದೇನು?
ರೈತರಿಗೆ ಆಗುತ್ತಿರುವ ವಂಚನೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿಗಳಾದ ಜಸ್ಟೀಸ್ ವಿ.ಗೋಪಾಲಗೌಡರು, ಕೃಷಿ ಕಾಯ್ದೆಗಳ ಜಾರಿ ವಿಷಯದಲ್ಲಿ ಕೇಂದ್ರ ಸರಕಾರ ಮಾಡಿದ ತಪ್ಪನ್ನು ಬೊಟ್ಟು ...